ಸಂಭ್ರಮ
ಅನ್ವೇಷಣೆಯೇ ಹೊಸತನಕ್ಕೆ ನಾಂದಿ: ಡಾ.ಎಂ.ಆರ್.ದೊರೆಸ್ವಾಮಿ ಅಭಿಪ್ರಾಯ
ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಿಂದ ದೂರವಿದ್ದರು. ಇದೀಗ ಪರಿಸ್ಥಿತಿ ಮೊದಲಿನ ಸ್ಥಿತಿಗೆ ಮರಳುತ್ತಿದ್ದು, ಶೈಕ್ಷಣಿಕ ಸಂಸ್ಥೆಗಳು ಪ್ರತಿಭಾಶೋಧನೆಯಲ್ಲಿ ಕಾರ್ಯನಿರತವಾಗಬೇಕು. ಅನ್ವೇಷಣೆ ನಾಗರೀಕತೆಯ ಹೊಸತನಕ್ಕೆ ನಾಂದಿ ಹಾಡುತ್ತದೆ …